Bible Versions
Bible Books

1 Chronicles 26:31 (WEB) World English Bible

Versions

KNV   ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀ ದನ ಆಳಿಕೆಯ ನಾಲ್ವತ್ತನೇ ವರುಷದಲ್ಲಿ ಹುಡುಕ ಲ್ಪಟ್ಟಿದ್ದರು; ಆಗ ಗಿಲ್ಯಾದಿನ ಯಾಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.
ERVKN   ಹೆಬ್ರೋನ್ ಸಂತಾನದ ಚರಿತ್ರೆಗನುಸಾರವಾಗಿ ಯೆರೀಯನು ಅವರ ಅಧಿಪತಿಯಾಗಿದ್ದನು. ದಾವೀದನು ನಲವತ್ತು ವರುಷ ಇಸ್ರೇಲಿನ ಅರಸನಾಗಿದ್ದ ಕಾಲದಲ್ಲಿ ತನ್ನ ಜನರ ಚರಿತ್ರೆಯನ್ನು ಕಂಡುಹಿಡಿದು ದಾಖಲೆ ಮಾಡಲು ಆಜ್ಞೆಯಿತ್ತಿದ್ದನು. ಗಿಲ್ಯಾದಿನ ಯಾಜೇರ್ ಎಂಬಲ್ಲಿ ಹೆಬ್ರೋನ್ ಸಂತಾನಕ್ಕೆ ಸೇರಿದವರಲ್ಲಿ ಬಹಳ ಮಂದಿ ಅನುಭವಶಾಲಿಗಳಾದ ಕಾರ್ಮಿಕರು ದೊರಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us