Bible Versions
Bible Books

1 Chronicles 27:9 (WEB) World English Bible

Versions

KNV   ಆರನೇ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗನಾದ ಈರನು; ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
ERVKN   ಆರನೆಯ ಸೈನ್ಯಾಧಿಪತಿಯು ಐರನು. ಇವನು ವರುಷದ ಆರನೆಯ ತಿಂಗಳಲ್ಲಿ ಸೈನ್ಯಾಧಿಕಾರಿಯಾಗಿದ್ದನು. ಇವನು ತೆಕೋವನದ ಇಕ್ಕೇಷನ ಮಗ. ಇವನ ಕೈಕೆಳಗೆ ಇಪ್ಪತ್ತನಾಲ್ಕು ಸಾವಿರ ಮಂದಿ ಸೈನಿಕರಿದ್ದರು.
IRVKN   ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us