Bible Versions
Bible Books

1 Chronicles 28:21 (WEB) World English Bible

Versions

KNV   ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ERVKN   ನೇಮಿಸಲ್ಪಟ್ಟ ಯಾಜಕರ ಮತ್ತು ಲೇವಿಯರ ತಂಡಗಳು ದೇವಾಲಯದ ಸೇವೆಗಾಗಿ ಸಿದ್ಧರಾಗಿದ್ದಾರೆ; ಅನುಭವಸ್ಥರಾದ ಕಾರ್ಮಿಕರು ದೇವಾಲಯದ ಕೆಲಸಕ್ಕಾಗಿ ಸಿದ್ಧರಾಗಿದ್ದಾರೆ. ಕೆಲಸದ ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ನಿನ್ನ ಆಜ್ಞೆಯನ್ನು ಪರಿಪಾಲಿಸಲು ಸಿದ್ಧರಾಗಿದ್ದಾರೆ” ಎಂದು ದಾವೀದನು ಸೊಲೊಮೋನನಿಗೆ ಹೇಳಿದನು.
IRVKN   ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ದೇವಾಲಯಕ್ಕೆ ಸಂಬಂಧಪಟ್ಟ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನು ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸು ಉಳ್ಳವರು ನಿನ್ನ ಹತ್ತಿರ ಬೆಂಬಲವಾಗಿ ಇರುತ್ತಾರೆ. ಅಧಿಪತಿಗಳೂ, ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ಒಳಗಾಗುವರು” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us