Versions
KNV ಅವರ ಪಿತೃಗಳ ಮನೆಯಲ್ಲಿರುವ ತಮ್ಮ ಸಹೋದರರು ಯಾರಂದರೆ -- ವಿಾಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈಯು, ಯಕ್ಕಾನನು, ಜೀಯನು, ಏಬೆ ರನು; ಈ ಏಳು ಮಂದಿಯು.
ERVKN ಅವರ ಕುಟುಂಬದ ಏಳು ಮಂದಿ ಸಹೋದರರು ಯಾರೆಂದರೆ: ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್.
IRVKN ಮೀಕಾಯೇಲ್, ಮೆಷುಲ್ಲಾಮ್, ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬ ಏಳು ಕುಟುಂಬಗಳೂ ಇವರ ಕುಲಸಂಬಂಧಿಗಳು.