Bible Versions
Bible Books

1 Chronicles 5:14 (WEB) World English Bible

Versions

KNV   ಇವರು ಹೂರೀಯ ಮಗನಾದ ಅಬೀಹೈಲನ ಮಕ್ಕಳು; ಹೂರೀಯು ಯಾರೋಹನ ಮಗನು, ಇವನು ಗಿಲ್ಯಾದನ ಮಗನು, ಇವನು ವಿಾಕಾಯೇಲನ ಮಗನು, ಇವನು ಯೆಷೀ ಷೈಯನ ಮಗನು, ಇವನು ಯಹ್ದೋವಿನ ಮಗನು, ಇವನು ಅಹೀಬೂಜನ ಮಗನು.
ERVKN   ಇವರು ಅಬೀಹೈಲನ ಸಂತತಿಯವರು. ಅಬೀಹೈಲನು ಹೂರೀಯ ಮಗ. ಹೂರೀಯು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ. ಗಿಲ್ಯಾದನು ಮೀಕಾಯೇಲನ ಮಗನು. ಮೀಕಾಯೇಲನು ಯೆಷೀಷೈಯನ ಮಗನು. ಯೆಷೀಷೈ ಯೆಹ್ದೋವಿನ ಮಗನು. ಯೆಹ್ದೋವಿಯು ಅಹೀಬೂಜನ ಮಗನು.
IRVKN   ಇವರು ಅಬೀಹೈಲನ ಮಕ್ಕಳು: ಅಬೀಹೈಲನು ಹೂರೀಯ ಮಗ, ಇವನು ಯಾರೋಹನ ಮಗ. ಯಾರೋಹನು ಗಿಲ್ಯಾದನ ಮಗ, ಇವನು ಮೀಕಾಯೇಲನ ಮಗ. ಮೀಕಾಯೇಲನು ಯೆಷೀಷೈಯನ ಮಗ, ಇವನು ಯಹ್ದೋವಿನ ಮಗ, ಇವನು ಅಹೀಬೂಜನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us