Bible Versions
Bible Books

1 Chronicles 5:17 (WEB) World English Bible

Versions

KNV   ಇವರೆ ಲ್ಲರೂ ಯೆಹೂದದ ಅರಸನಾದ ಯೋತಾಮನ ದಿವಸ ಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯಾರೊ ಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು.
ERVKN   ಯೋತಾವು ಮತ್ತು ಯಾರೊಬ್ಬಾಮನ ಕಾಲದಲ್ಲಿ ಇವರ ಹೆಸರುಗಳನ್ನೆಲ್ಲಾ ಗಾದ್ಯರ ಸಂತಾನ ಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ. ಯೋತಾವುನು ಯೆಹೂದದ ಅರಸನಾಗಿದ್ದನು ಮತ್ತು ಯಾರೊಬ್ಬಾಮನು ಇಸ್ರೇಲರ ಅರಸನಾಗಿದ್ದನು.
IRVKN   ಅವರೆಲ್ಲರೂ ಯೆಹೂದ್ಯರ ಅರಸನಾದ ಯೋತಾಮನ ಕಾಲದಲ್ಲಿಯೂ, ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಕಾಲದಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ದಾಖಲಿಸಲ್ಪಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us