Bible Versions
Bible Books

1 Chronicles 5:18 (WEB) World English Bible

Versions

KNV   ರೂಬೇನನ ಕುಮಾರರಲ್ಲಿಯೂ ಗಾದ್ಯರಲ್ಲಿಯೂ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಗುರಾಣಿಯನ್ನು ಕತ್ತಿಯನ್ನು ಹಿಡಿಯುವದಕ್ಕೆ ಬಿಲ್ಲೆಸೆಯುವದಕ್ಕೆ ಯುದ್ಧ ದಲ್ಲಿ ಪ್ರವೀಣರೂ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡುವವರು ನಾಲ್ವತ್ತುನಾಲ್ಕುಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು.
ERVKN   ರೂಬೇನ್ ಮತ್ತು ಗಾದ್ ಕುಲಗಳಲ್ಲಿ ಮತ್ತು ಮನಸ್ಸೆಯ ಅರ್ಧಕುಲದವರಲ್ಲಿ ನಲವತ್ತನಾಲ್ಕು ಸಾವಿರದ ಏಳುನೂರ ಅರವತ್ತು ಮಂದಿ ಯುದ್ಧವೀರರಿದ್ದರು. ಇವರೆಲ್ಲಾ ಖಡ್ಗ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವದರಲ್ಲಿ ನಿಪುಣರಾಗಿದ್ದರು.
IRVKN   ರೂಬೇನ್ಯರು, ಗಾದ್ಯರು, ಮನಸ್ಸೆ ಕುಲದ ಅರ್ಧ ಜನರು ಇವರಲ್ಲಿ ರಣವೀರರೂ ಗುರಾಣಿ ಖಡ್ಗಗಳನ್ನು ಹಿಡಿಯುವವರೂ, ಬಿಲ್ಲನ್ನು ಬೊಗ್ಗಿಸುವವರೂ, ಯುದ್ಧ ನಿಪುಣರೂ ಆಗಿರುವ ನಲ್ವತ್ತನಾಲ್ಕು ಸಾವಿರದ ಏಳು ನೂರ ಅರವತ್ತು ಸೈನಿಕರಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us