Bible Versions
Bible Books

1 Chronicles 5:7 (WEB) World English Bible

Versions

KNV   ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾ ವಳಿಯನ್ನು ಲೆಕ್ಕಿಸುತ್ತಿರುವಾಗ ಅವರ ಮುಖ್ಯಸ್ಥರು ಯಾರಂದರೆ --
ERVKN   ಯೋವೇಲನ ಮತ್ತು ಅವನ ಸಂತತಿಯವರೆಲ್ಲರ ವಿಷಯವಾಗಿ ಸಂತಾನಚರಿತ್ರೆಯಲ್ಲಿ ಬರೆಯಲ್ಪಟ್ಟಿರುತ್ತದೆ: ಅವನ ಚೊಚ್ಚಲಮಗನು ಯೆಗೀಯೇಲ್, ಅನಂತರ ಹುಟ್ಟಿದವರು ಜೆಕರ್ಯ ಮತ್ತು ಬೆಳ.
IRVKN   ವಂಶಾವಳಿಯ ಪಟ್ಟಿಯಲ್ಲಿ ಇವನ ಗೋತ್ರ ಸಂಬಂಧಿಗಳಾಗಿ ಲಿಖಿತರಾದವರು ನಾಯಕನಾದ ಯೆಗೀಯೇಲ್, ಜೆಕರ್ಯ, ಬೆಳ ಇವರೇ. ಬೆಳನು ಅಜಾಜನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us