Bible Versions
Bible Books

1 Chronicles 7:29 (WEB) World English Bible

Versions

KNV   ಮನಸ್ಸೆಯ ಮಕ್ಕಳ ಮೇರೆಯಲ್ಲಿರುವ ಬೇತ್ಷಾನೂ ಅದರ ಗ್ರಾಮಗಳೂ ತಾನಾಕವೂ ಅದರ ಗ್ರಾಮಗಳೂ ಮೆಗಿದ್ದೋನೂ ಅದರ ಗ್ರಾಮಗಳೂ ದೋರೂ ಅದರ ಗ್ರಾಮಗಳೂ ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಕುಮಾರರು ವಾಸವಾಗಿದ್ದರು.
ERVKN   ಮನಸ್ಸೆಯ ಗಡಿಗೆ ಸಮೀಪದಲ್ಲಿದ್ದ ಊರುಗಳಾದ ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಮತ್ತು ಅದರ ಹತ್ತಿರದಲ್ಲಿದ್ದ ಸಣ್ಣ ಊರುಗಳು. ಯೋಸೇಫನ ಸಂತತಿಯವರು ಊರುಗಳಲ್ಲಿ ವಾಸವಾಗಿದ್ದರು. ಯೋಸೇಫನು ಇಸ್ರೇಲನ ಮಗನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us