Versions
KNV ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು.
ERVKN ಮಿಕ್ಲೋತನು ಶಿಮಾಹನ ತಂದೆ. ಇವರೂ ತಮ್ಮ ಸಂಬಂಧಿಕರೊಂದಿಗೆ ಜೆರುಸಲೇಮಿನಲ್ಲಿ ವಾಸವಾಗಿದ್ದರು.
IRVKN ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು. PS