Versions
KNV ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು.
ERVKN ಮತ್ತಿತ್ಯ ಎಂಬ ಲೇವಿಯು ದೇವರಿಗೆ ಸಮರ್ಪಿಸುವ ರೊಟ್ಟಿಯನ್ನು ತಯಾರು ಮಾಡುತ್ತಿದ್ದನು. ಇವನು ಶಲ್ಲೂಮನ ಚೊಚ್ಚಲಮಗ. ಶಲ್ಲೂಮನು ಕೋರಹನ ಕುಲದವನಾಗಿದ್ದನು.
IRVKN ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.