Versions
KNV ವಾಸಿ ಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಭಾಷೆಗಳನ್ನಾಡುವರೋ? ಭಾಷೆಗಳ ಅರ್ಥವನ್ನು ಎಲ್ಲರೂ ಹೇಳುವರೋ?
ERVKN ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ.
IRVKN ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?