Bible Versions
Bible Books

1 Corinthians 14:6 (WEB) World English Bible

Versions

KNV   ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟ ವಾದದ್ದರಿಂದಾಗಲಿ ಇಲ್ಲವೆ ಜ್ಞಾನದಿಂದಾಗಲಿ ಇಲ್ಲವೆ ಪ್ರವಾದನೆಯಿಂದಾಗಲಿ ಇಲ್ಲವೆ ಬೋಧನೆಯಿಂದಾ ಗಲಿ ಮಾತನಾಡದೆ ಭಾಷೆಗಳಿಂದ ಮಾತ್ರ ಮಾತನಾಡಿ ದರೆ ನನ್ನಿಂದ ನಿಮಗೇನು ಪ್ರಯೋಜನ?
ERVKN   ಸಹೋದರ ಸಹೋದರಿಯರೇ, ನಾನು ವಿವಿಧ ಭಾಷೆಗಳನ್ನು ಮಾತಾಡುವವನಾಗಿ ನಿಮ್ಮ ಬಳಿಗೆ ಬಂದರೆ ಅದರಿಂದ ನಿಮಗೆ ಸಹಾಯವಾಗುವುದೇ? ಇಲ್ಲ! ನಾನು ನಿಮಗೆ ಹೊಸ ಸತ್ಯವನ್ನು, ಜ್ಞಾನವನ್ನು, ಪ್ರವಾದನೆಯನ್ನು ಮತ್ತು ಉಪದೇಶವನ್ನು ತಂದರೆ ಮಾತ್ರ ನಿಮಗೆ ಸಹಾಯವಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us