Versions
KNV ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.
ERVKN ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ.
IRVKN ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.