Bible Versions
Bible Books

1 Corinthians 15:53 (WEB) World English Bible

Versions

KNV   ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
ERVKN   ಅಳಿದುಹೋಗುವ ದೇಹವು ಅಳಿದುಹೋಗದ್ದನ್ನು ಧರಿಸಿಕೊಳ್ಳುವುದು. ಮರಣಾಧೀನವಾದ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.
IRVKN   ನಶಿಸುವಂಥ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, 2 ಕೊರಿ 5:2-4 ಮರಣಕ್ಕೆ ಅಧೀನವಾಗಿರುವ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us