Bible Versions
Bible Books

1 Corinthians 16:10 (WEB) World English Bible

Versions

KNV   ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
ERVKN   ತಿಮೊಥೆಯನು ನಿಮ್ಮ ಬಳಿಗೆ ಬರಬಹುದು. ಅವನು ನಿಮ್ಮೊಂದಿಗಿರುವಾಗ ಅವನಿಗೆ ಚಿಂತೆಯಾಗದಂತೆ ನೋಡಿಕೊಳ್ಳಿರಿ. ನಾನು ಪ್ರಭುವಿಗೋಸ್ಕರ ಕೆಲಸ ಮಾಡುತ್ತಿರುವಂತೆ ಅವನು ಸಹ ಮಾಡುತ್ತಿದ್ದಾನೆ.
IRVKN   * 1 ಕೊರಿ 4:17; 2 ಕೊರಿ 9:3 ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ರೋಮಾ. 16:21; 1 ಥೆಸ. 3:2; ಫಿಲಿ. 2:20-22 ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us