Versions
KNV ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.
ERVKN ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.
IRVKN ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.