Versions
KNV ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ERVKN ಪರಿಣತರಾದ ಜನರಿಗೆ ನಾವು ಜ್ಞಾನವನ್ನೇ ಉಪದೇಶಿಸುತ್ತೇವೆ. ಇದು ಇಹಲೋಕದ ಜ್ಞಾನವೂ ಅಲ್ಲ. ಅಧಿಪತಿಗಳ ಜ್ಞಾನವೂ ಅಲ್ಲ. ಈ ಲೋಕದ ಅಧಿಪತಿಗಳು ತಮ್ಮ ಅಧಿಕಾರವನ್ನು ಕಳೆದುಕೊಳ್ಳುವವರಾಗಿದ್ದಾರೆ.
IRVKN ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.