Versions
KNV ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
ERVKN ನೀವು ಯಾವುದನ್ನು ಇಷ್ಟಪಡುತ್ತೀರಿ? ನಾನು ಬೆತ್ತವನ್ನು ತೆಗೆದುಕೊಂಡು ಬರಬೇಕೇ? ಅಥವಾ ಪ್ರೀತಿ ಮತ್ತು ಸೌಮ್ಯಭಾವಗಳಿಂದ ಕೂಡಿದವನಾಗಿ ಬರಬೇಕೆ?
IRVKN ನಿಮ್ಮ ಇಷ್ಟವೇನು? † 2 ಕೊರಿ 13:2, 10 ಇತ್ಯಾದಿ. ಬೆತ್ತ ತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯದ ಆತ್ಮದಿಂದಲೂ ಕೂಡಿದವನಾಗಿ ಬರಲೋ? PE