Versions
KNV ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
ERVKN ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.
IRVKN † ಅ. ಕೃ. 23:1: ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ‡ ಕೀರ್ತ 130:3; 143:2; 1 ಯೋಹಾ 3:21: ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.