Versions
KNV ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?
ERVKN ಹೀಗಿರಲಾಗಿ, ಈ ಬಲಹೀನ ಸಹೋದರನು ನಿಮ್ಮ ತಿಳುವಳಿಕೆಯ ದೆಸೆಯಿಂದ ಹಾಳಾದನು. ಕ್ರಿಸ್ತನು ಈ ಸಹೋದರನಿಗೋಸ್ಕರವಾಗಿ ತನ್ನ ಪ್ರಾಣವನ್ನೇ ಕೊಟ್ಟಿದ್ದಾನೆ.
IRVKN ಹೀಗೆ ಈ ನಿನ್ನ ಜ್ಞಾನದಿಂದ † ರೋಮಾ. 14:15,20 ಆ ಬಲಹೀನ ಸಹೋದರನು ನಾಶವಾಗುತ್ತಾನೆ. ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣ ಕೊಟ್ಟನಲ್ಲವೇ.