Versions
KNV ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ERVKN ಹೀಗಿರಲಾಗಿ, ವಿಗ್ರಹಗಳಿಗೆ ಅರ್ಪಿಸಿದ ಮಾಂಸವನ್ನು ತಿನ್ನುವುದರ ಬಗ್ಗೆ ನಾನು ಹೇಳುವುದೇನೆಂದರೆ: ಜಗತ್ತಿನಲ್ಲಿ ವಿಗ್ರಹವು ಕ್ಷುಲ್ಲಕವಾದದ್ದೆಂದು ನಮಗೆ ಗೊತ್ತಿದೆ. ಒಬ್ಬನೇ ಒಬ್ಬ ದೇವರಿದ್ದಾನೆ ಎಂಬುದು ನಮಗೆ ಗೊತ್ತಿದೆ.
IRVKN ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, * 1 ಕೊರಿ 10:19; ಯೆಶಾ 41:24 “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು † 1 ಕೊರಿ 8:6; ಧರ್ಮೋ 4:35,39; 6:4 “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.