Versions
KNV ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
ERVKN ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.
IRVKN ಆದರೆ ‡ ಯಾಕೋಬ 2:15, 16: ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ § ಧರ್ಮೋ 15:7. 1 ಯೋಹಾ 4:20: ಕನಿಕರಪಡದೆ ಬಿಟ್ಟರೆ * ಯೋಹಾ 4:20: ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?