Versions
KNV ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
ERVKN ಸೊಲೊಮೋನನು ವೃದ್ಧನಾದಾಗ, ತನ್ನ ಪತ್ನಿಯರ ದೆಸೆಯಿಂದಾಗಿ ಅನ್ಯದೇವತೆಗಳನ್ನು ಅನುಸರಿಸಿದನು. ತನ್ನ ತಂದೆಯಾದ ದಾವೀದನು ಯೆಹೋವನನ್ನು ಅನುಸರಿಸಿದಂತೆ ಸೊಲೊಮೋನನು ಪೂರ್ಣಮನಸ್ಸಿನಿಂದ ಯೆಹೋವನನ್ನು ಅನುಸರಿಸಲಿಲ್ಲ.
IRVKN ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.