Versions
KNV ಯಾರೊಬ್ಬಾಮನ ಮನೆಯವರನ್ನು ಭೂಲೋಕದಿಂದ ಸಂಹರಿಸುವದಕ್ಕೂ ನಾಶಮಾಡು ವದಕ್ಕೂ ಈ ಕಾರ್ಯವು ಅವರಿಗೆ ಪಾಪವಾಯಿತು.
ERVKN ಅವನ ರಾಜ್ಯವು ವಿನಾಶಗೊಳ್ಳಲು ಮತ್ತು ಹಾಳಾಗಲು ಆ ಪಾಪವೇ ಕಾರಣವಾಯಿತು.
IRVKN ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು. PE