Bible Versions
Bible Books

1 Kings 13:9 (WEB) World English Bible

Versions

KNV   ಯಾಕಂದರೆ--ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ; ನೀನು ಬಂದ ಮಾರ್ಗದಿಂದ ಹಿಂತಿ ರುಗಿ ಹೋಗಬೇಡ ಎಂದು ಕರ್ತನ ವಾಕ್ಯದಿಂದ ನನಗೆ ಆಜ್ಞೆ ಆಯಿತು ಅಂದನು.
ERVKN   ನಾನು ಏನನ್ನೂ ತಿನ್ನಬಾರದು ಮತ್ತು ಕುಡಿಯಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ. ನಾನು ಇಲ್ಲಿಗೆ ಬಂದ ರಸ್ತೆಯಲ್ಲಿ ಮತ್ತೆ ಹಿಂದಿರುಗಿ ಹೋಗಬಾರದೆಂದು ಯೆಹೋವನು ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
IRVKN   ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us