Bible Versions
Bible Books

1 Kings 14:16 (WEB) World English Bible

Versions

KNV   ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
ERVKN   ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದುದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us