Bible Versions
Bible Books

1 Kings 14:6 (WEB) World English Bible

Versions

KNV   ಅವಳು ಬಾಗಲಲ್ಲಿ ಪ್ರವೇಶಿಸುವಾಗ ಅಹೀಯನು ಅವಳ ಪಾದಗಳ ಶಬ್ದವನ್ನು ಕೇಳುತ್ತಲೇ--ಯಾರೊ ಬ್ಬಾಮನ ಪತ್ನಿಯೇ ಒಳಗೆ ಬಾ; ನೀನು ಮತ್ತೊಬ್ಬಳೆಂದು ತೋರಮಾಡುವದು ಯಾಕೆ? ಕಠಿಣವಾದ ಮಾತು ಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.
ERVKN   ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us