Versions
KNV ಯೆಹೂದದ ಅರಸನಾದ ಆಸನ ಮೂರ ನೇ ವರುಷದಲ್ಲಿ ಬಾಷನು ನಾದಾಬನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ಆಳಿದನು.
ERVKN ಆಸನು ಯೆಹೂದದ ರಾಜನಾಗಿದ್ದ ಮೂರನೆಯ ವರ್ಷದಲ್ಲಿ ಇದು ಸಂಭವಿಸಿತು. ಅನಂತರ ಬಾಷನು ಇಸ್ರೇಲಿಗೆ ರಾಜನಾದನು.
IRVKN ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.