Versions
KNV ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
ERVKN ಯೆಹೋವನು ಇಚ್ಛಿಸಿದ ಕಾರ್ಯಗಳನ್ನು ದಾವೀದನು ಯಾವಾಗಲೂ ಮಾಡುತ್ತಿದ್ದನು. ಯೆಹೋವನ ಆಜ್ಞೆಗಳಿಗೆ ಅವನು ಯಾವಾಗಲೂ ವಿಧೇಯತೆಯಿಂದಿದ್ದನು. ದಾವೀದನು ಹಿತ್ತಿಯನಾದ ಊರೀಯನ ವಿಷಯದಲ್ಲಿ ಮಾತ್ರ ಯೆಹೋವನಿಗೆ ಅವಿಧೇಯನಾದನು.
IRVKN ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.