Versions
KNV ಅಬೀಯಾಮನಿಗೂ ಯಾರೂಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
ERVKN ಅಬೀಯಾಮನು ಮಾಡಿದ ಇತರ ಎಲ್ಲಾ ಕಾರ್ಯಗಳ ಬಗ್ಗೆ “ಯೆಹೂದದ ರಾಜರುಗಳ ಚರಿತ್ರೆ”ಯಲ್ಲಿ ಬರೆದಿದೆ. ಅಬೀಯಾಮನು ರಾಜನಾಗಿದ್ದ ಎಲ್ಲಾ ಕಾಲದಲ್ಲೂ, ಯಾರೊಬ್ಬಾಮನ ಮತ್ತು ಅಬೀಯಾಮನ ನಡುವೆ ಯುದ್ಧ ನಡೆಯುತ್ತಲೇ ಇತ್ತು.
IRVKN ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.