Versions
KNV ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
ERVKN ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದುದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.
IRVKN ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು. PS