Versions
KNV ಯೆಹೂದದ ಅರಸನಾದ ಆಸನ ಮೂವ ತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ ಹನ್ನೆರಡು ವರುಷ ಆಳಿದನು;
ERVKN ಆಸನು ಯೆಹೂದದ ರಾಜನಾಗಿದ್ದ ಮೂವತ್ತೊಂದನೇ ವರ್ಷದಲ್ಲಿ ಒಮ್ರಿಯು ಇಸ್ರೇಲಿನ ರಾಜನಾದನು. ಒಮ್ರಿಯು ಇಸ್ರೇಲನ್ನು ಹನ್ನೆರಡು ವರ್ಷ ಆಳಿದನು. ಆ ಹನ್ನೆರಡು ವರ್ಷಗಳಲ್ಲಿ ಆರು ವರ್ಷ ಅವನು ತಿರ್ಚದಲ್ಲಿ ಆಳಿದನು.
IRVKN {ಇಸ್ರಾಯೇಲರ ಅರಸನಾದ ಒಮ್ರಿಯು} PS ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.