Versions
KNV ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿ ದನು,
ERVKN ಬಾಳನನ್ನು ಪೂಜಿಸಲು ಅಹಾಬನು ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿದನು. ಆ ಗುಡಿಯಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು.
IRVKN ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.