Bible Versions
Bible Books

1 Kings 17:17 (WEB) World English Bible

Versions

KNV   ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು.
ERVKN   ಸ್ವಲ್ಪಕಾಲದ ತರುವಾಯ ಸ್ತ್ರೀಯ ಮಗನು ಅಸ್ವಸ್ಥನಾದನು. ಅವನಿಗೆ ರೋಗವು ಹೆಚ್ಚಾಗುತ್ತಲೇ ಇತ್ತು. ಕೊನೆಗೆ ಬಾಲಕನು ಉಸಿರಾಡುವುದನ್ನೇ ನಿಲ್ಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us