Bible Versions
Bible Books

1 Kings 18:45 (WEB) World English Bible

Versions

KNV   ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.
ERVKN   ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.
IRVKN   ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us