Bible Versions
Bible Books

1 Kings 19:10 (WEB) World English Bible

Versions

KNV   ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ERVKN   ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.
IRVKN   {ದೇವರು ಹೋರೇಬಿನಲ್ಲಿ ಎಲೀಯನಿಗೆ ಕಾಣಿಸಿಕೊಂಡಿದ್ದು} PS ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us