Versions
KNV ಇದಲ್ಲದೆ ಜನರೆಲ್ಲರು ಅವನ ಹಿಂದೆ ಬಂದರು. ಜನರು ಪಿಳ್ಳಂಗೋವಿಗಳನ್ನು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
ERVKN ಜನರೆಲ್ಲರೂ ಸೊಲೊಮೋನನನ್ನು ಹಿಂಬಾಲಿಸುತ್ತಾ ನಗರಕ್ಕೆ ಬಂದರು. ಅವರು ಕೊಳಲುಗಳನ್ನು ಊದುತ್ತಾ ಸಂತಸದಿಂದ ಕೂಗಾಡುತ್ತಾ ಬಂದರು. ಅವರು ಮಾಡಿದ ಶಬ್ದವು ಭೂಮಿಯನ್ನೇ ನಡುಗಿಸುವಂತಿತ್ತು.
IRVKN ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು. PEPS