Bible Versions
Bible Books

1 Kings 20:11 (WEB) World English Bible

Versions

KNV   ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
ERVKN   ರಾಜನಾದ ಅಹಾಬನು, “ಯುದ್ಧಕ್ಕೆ ಹೋಗುವ ಸೈನಿಕನು ತನ್ನ ಆಯುಧಗಳನ್ನು ಧರಿಸಿಕೊಳ್ಳುವಾಗ ಹೆಚ್ಚಳಪಡದೆ, ಯುದ್ಧವಾದ ಮೇಲೆ ತನ್ನ ಆಯುಧಗಳನ್ನು ಬಿಚ್ಚಿಡುವಾಗ ಹೆಚ್ಚಳಪಡುತ್ತಾನೆಂಬುದನ್ನು ಬೆನ್ಹದದನಿಗೆ ಹೇಳಿ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us