Versions
KNV ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
ERVKN ಅಹಾಬನು, “ಅವರನ್ನು ಸೋಲಿಸಲು ನೀನು ಯಾರನ್ನು ಬಳಸಿಕೊಳ್ಳುವೆ?” ಎಂದನು. ಪ್ರವಾದಿಯು, “ಜಿಲ್ಲೆಗಳ ರಾಜ್ಯಪಾಲರುಗಳ ಸೇವೆ ಮಾಡುತ್ತಿರುವ ಯೌವನಸ್ಥರನ್ನು ಬಳಸಿಕೊಳ್ಳುತ್ತೇನೆ ಎಂದು ಯೆಹೋವನು ಹೇಳುತ್ತಾನೆ” ಎಂದು ಉತ್ತರಿಸಿದನು. ನಂತರ ರಾಜನು, “ಯುದ್ಧವನ್ನು ಆರಂಭಿಸುವವರು ಯಾರು?” ಎಂದು ಕೇಳಿದನು. “ನೀನೇ” ಎಂದು ಪ್ರವಾದಿಯು ಉತ್ತರಿಸಿದನು.
IRVKN ಅಹಾಬನು ಅವನನ್ನು, “ಇದು ಯಾರ ಮುಖಾಂತರವಾಗಿ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ” ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, “ಯುದ್ಧ ಪ್ರಾರಂಭಮಾಡತಕ್ಕವರು ಯಾರು?” ಎಂದು ಕೇಳಲು ಅವನು, “ನೀನೇ” ಎಂದು ಹೇಳಿದನು.