Bible Versions
Bible Books

1 Kings 20:17 (WEB) World English Bible

Versions

KNV   ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
ERVKN   ಮೊದಲು ಯುವಸಹಾಯಕರು ಆಕ್ರಮಣ ಮಾಡಿದರು. ರಾಜನಾದ ಬೆನ್ಹದದನ ಜನರು, ಸಮಾರ್ಯದಿಂದ ಸೈನಿಕರು ಹೊರಗೆ ಬಂದಿದ್ದಾರೆಂಬುದನ್ನು ಅವನಿಗೆ ತಿಳಿಸಿದರು.
IRVKN   ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us