Versions
KNV ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
ERVKN ನೀನು ಮಾಡಬೇಕಾದದ್ದೇನೆಂದರೆ, ಮೂವತ್ತೆರಡು ಮಂದಿ ರಾಜರು ಸೇನೆಯನ್ನು ಮುನ್ನಡೆಸುವುದು ಬೇಡ; ಅವರ ಸೇನೆಯನ್ನು ಸೇನಾಧಿಪತಿಗಳೇ ಮುನ್ನಡೆಸಲಿ.
IRVKN ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.