Bible Versions
Bible Books

1 Kings 20:26 (WEB) World English Bible

Versions

KNV   ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
ERVKN   ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us