Bible Versions
Bible Books

1 Kings 20:9 (WEB) World English Bible

Versions

KNV   ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಮಾತನ್ನು ಅವನಿಗೆ ಹೇಳಿದರು.
ERVKN   ಅಹಾಬನು ಬೆನ್ಹದದನ ಸಂದೇಶಕರಿಗೆ, “ನನ್ನ ಒಡೆಯನಾದ ರಾಜನಿಗೆ ಇದನ್ನು ತಿಳಿಸಿರಿ: ‘ನೀನು ಮೊದಲು ಹೇಳಿದ್ದನ್ನು ನಾನು ಮಾಡುತ್ತೇನೆ. ಆದರೆ ನಿನ್ನ ಎರಡನೆಯ ಆಜ್ಞೆಯನ್ನು ನೆರವೇರಿಸಲು ನನ್ನಿಂದ ಸಾಧ್ಯವಿಲ್ಲ” ಎಂದು ಹೇಳಿದನು. ರಾಜನಾದ ಬೆನ್ಹದದನ ಜನರು ಸಂದೇಶವನ್ನು ರಾಜನಿಗೆ ತಿಳಿಸಿದರು.
IRVKN   ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, “ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು” ಎಂದು ಹೇಳಿ ಕಳುಹಿಸಿದನು. ದೂತರು ಬಂದು ಮಾತನ್ನು ಬೆನ್ಹದದನಿಗೆ ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us