Bible Versions
Bible Books

1 Kings 21:4 (WEB) World English Bible

Versions

KNV   ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
ERVKN   ಅಹಾಬನು ಮನೆಗೆ ಹೋದನು. ಅವನು ನಾಬೋತನ ಮೇಲೆ ಕೋಪಗೊಂಡನು ಮತ್ತು ಬೇಸರಗೊಂಡನು. ಇಜ್ರೇಲಿನವನಾದ ನಾಬೋತನು ಹೇಳಿದ ಸಂಗತಿಗಳನ್ನು ಅವನು ಇಷ್ಟಪಡಲಿಲ್ಲ. (“ನಾನು ನನ್ನ ವಂಶಕ್ಕೆ ಸೇರಿದ ದ್ರಾಕ್ಷಿ ತೋಟವನ್ನು ನಿನಗೆ ಕೊಡುವುದಿಲ್ಲ” ಎಂದು ನಾಬೋತನು ಹೇಳಿದ್ದನು.) ಅಹಾಬನು ತನ್ನ ಹಾಸಿಗೆಯಲ್ಲಿ ಮಲಗಿ, ಮುಖವನ್ನು ಬೇರೆ ಕಡೆಗೆ ತಿರುಗಿಸಿಕೊಂಡನು. ಅವನು ಊಟ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us