Bible Versions
Bible Books

1 Kings 22:19 (WEB) World English Bible

Versions

KNV   ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ERVKN   ಆದರೆ ಮೀಕಾಯೆಹು ಯೆಹೋವನಿಗಾಗಿ ಮಾತನಾಡುತ್ತಲೇ ಇದ್ದನು. ಮೀಕಾಯೆಹು, “ಕೇಳಿರಿ! ಮಾತುಗಳನ್ನು ಯೆಹೋವನು ತಿಳಿಸುತ್ತಾನೆ! ಯೆಹೋವನು ಪರಲೋಕದಲ್ಲಿ ತನ್ನ ಸಿಂಹಾಸನದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆತನ ಎಲ್ಲಾ ದೂತರು ಆತನ ಎಡಬಲಗಳಲ್ಲಿ ನಿಂತಿದ್ದರು.
IRVKN   ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us