Versions
KNV ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ERVKN ಮೀಕಾಯೆಹು ಗಟ್ಟಿಯಾದ ಧ್ವನಿಯಲ್ಲಿ, “ನಾನು ಏನು ಹೇಳುತ್ತೇನೆಂಬುದನ್ನು ಜನರೆಲ್ಲರೂ ಕೇಳಿರಿ! ರಾಜನಾದ ಅಹಾಬನೇ, ನೀನು ಈ ಹೋರಾಟದಿಂದ ಜೀವಸಹಿತ ಮನೆಗೆ ಬಂದರೆ, ಯೆಹೋವನು ನನ್ನ ಮೂಲಕ ಮಾತನಾಡಿಲ್ಲ” ಎಂದು ಹೇಳಿದನು.
IRVKN ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು. PS