Versions
KNV ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
ERVKN ದಾವೀದನು ಇಸ್ರೇಲನ್ನು ನಲವತ್ತು ವರ್ಷಗಳ ಕಾಲ ಆಳಿದನು. ಅವನು ಏಳು ವರ್ಷ ಹೆಬ್ರೋನಿನಲ್ಲೂ ಮೂವತ್ತಮೂರು ವರ್ಷ ಜೆರುಸಲೇಮಿನಲ್ಲೂ ಆಡಳಿತ ನಡೆಸಿದನು.
IRVKN ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.