Bible Versions
Bible Books

1 Kings 2:21 (WEB) World English Bible

Versions

KNV   ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
ERVKN   ಆದುದರಿಂದ ಬತ್ಷೆಬೆಳು, “ಶೂನೇಮಿನ ಸ್ತ್ರೀಯಾದ ಅಬೀಷಗಳು ನಿನ್ನ ಸೋದರನಾದ ಅದೋನೀಯನನ್ನು ಮದುವೆಯಾಗಲಿ” ಎಂದಳು.
IRVKN   ಆಗ ಆಕೆಯು, “ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us