Bible Versions
Bible Books

1 Kings 2:28 (WEB) World English Bible

Versions

KNV   ಆಗ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
ERVKN   ಯೋವಾಬನು ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.
IRVKN   {ಯೋವಾಬನ ಮರಣ} PS ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us